ಬೀದಿ ವ್ಯಾಪಾರಿಗಳ ಮೇಲಿನ ದೌರ್ಜನ್ಯ ಖಂಡನೀಯ: ಸಂಸದ ಗೋವಿಂದ ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ: ಬೆಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅನ್ಯಾಯ ಖಂಡನೀಯ ಇದನ್ನು ನೋಡಿದಾಗ, 1976 ರಲ್ಲಿ ದೆಹಲಿಯಲ್ಲಿ ನಡೆದ ತುರ್ಕ್‌ಮನ್ ಗೇಟ್ ಘಟನೆಯ ನೆನಪು ಬರುತ್ತದೆ ಎಂದು ಸಂಸದ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಸುಪುತ್ರ ಸಂಜಯ್ ಗಾಂಧಿಯವರು ಸುಮಾರು 25,000 ಮನೆಗಳನ್ನು ಬುಲ್ಡೋಜರ್‌ಗಳ ಮೂಲಕ ತೆರವುಗೊಳಿಸಿ ಲಕ್ಷಾಂತರ ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿತ್ತು. ಆ ಸಂದರ್ಭದಲ್ಲಿ ನಡೆದ ಅನ್ಯಾಯವನ್ನು … Continue reading ಬೀದಿ ವ್ಯಾಪಾರಿಗಳ ಮೇಲಿನ ದೌರ್ಜನ್ಯ ಖಂಡನೀಯ: ಸಂಸದ ಗೋವಿಂದ ಕಾರಜೋಳ