Wednesday, August 10, 2022

Latest Posts

ದೀದಿ ಮೇಲಿನ ದಾಳಿಗೆ ಖಂಡನೆ: ಟಿಎಂಸಿ ಕಾರ್ಯಕರ್ತರ ಪ್ರತಿಭಟನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ನಡೆದ ಹಲ್ಲೆ ಖಂಡಿಸಿ ಟಿಎಂಸಿ ಕಾರ್ಯಕರ್ತರು ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ಕೊಲ್ಕತಾದ ಉತ್ತರ 24 ಪರಗಣ, ಹೂಗ್ಲಿ, ಹೌರಾ, ಬೀರ್ಭಮ್‌, ದಕ್ಷಿಣ ಪರಗಣಗಳಲ್ಲಿ ಕಾರ್ಯಕರ್ತರು ಪ್ರತಿಭಟನೆ, ರಸ್ತೆ ತಡೆ ಹಾಗೂ ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದ ನಂದಿಗ್ರಾಮದ ಪಿರ್ಬಾಬದ ವಿವಿಧ ದೇವಾಲಯಗಳಲ್ಲಿ ಕಾರ್ಯಕರ್ತರು ಮಮತಾ ಅವರ ಆರೋಗ್ಯದಲ್ಲಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss