ಆನಂದ ಎನ್. ಪುತ್ರನ್ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ಅವರ ತಂದೆ ಆನಂದ ಎನ್.ಪುತ್ರನ್ ಅವರ ನಿಧನದ ವಿಚಾರ ತಿಳಿದು ಬೇಸರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಯಶ್‍ಪಾಲ್ ಸುವರ್ಣ ಅವರ ಕುಟುಂಬದವರು, ಬಂಧು ಮಿತ್ರರು ಮತ್ತು ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!