ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್‌ಮ್ಯಾನ್ ಕುಟುಂಬಕ್ಕೆ ಸಾಂತ್ವನ; 1 ಕೋಟಿ 32 ಲಕ್ಷ ರೂ. ಪರಿಹಾರ ಪತ್ರ ನೀಡಿದ ಯು.ಟಿ.ಖಾದರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕಳೆದ ಸೋಮವಾರದಂದು ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದ ಉಳ್ಳಾಲ ತಾಲೂಕಿನ ಸೋಮೇಶ್ವರ ಮೆಸ್ಕಾಂ ಶಾಖೆಯ ಲೈನ್ ಮೆನ್ ಶೇಖ್ ಜಮೀರ್ ಅವರ ಮನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಸರಕಾರ ಮತ್ತು ಮೆಸ್ಕಾಂ ಇಲಾಖೆಯಿಂದ ಸಿಗುವ ವಿಮೆ ಹಾಗೂ ಪರಿಹಾರದ ಆದೇಶ ಪತ್ರವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಕಳೆದ ಸೋಮವಾರ ಬೆಳಿಗ್ಗೆ ಉಚ್ಚಿಲ ನಯಾಪಟ್ಣದ ಟ್ರಾನ್ಸ್ ಪಾರ್ಮರ್ ನ ದುರಸ್ಥಿಯ ವೇಳೆ ಜಿಒಎಸ್ ಆಫ್ ಆಗಿದೆಯೆಂದು ಗ್ರಹಿಸಿ ಟ್ರಾನ್ಸ್ … Continue reading ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್‌ಮ್ಯಾನ್ ಕುಟುಂಬಕ್ಕೆ ಸಾಂತ್ವನ; 1 ಕೋಟಿ 32 ಲಕ್ಷ ರೂ. ಪರಿಹಾರ ಪತ್ರ ನೀಡಿದ ಯು.ಟಿ.ಖಾದರ್