ಸೌಜನ್ಯಾಳಿಗೆ ನ್ಯಾಯ ಸಿಗಲಿದೆ ಎಂಬ ಭರವಸೆ ಇದೆ: ಎಸ್ಐಟಿ ತನಿಖಾ ವೈಖರಿಗೆ ತಿಮರೋಡಿ ಮೆಚ್ಚುಗೆ
ಹೊಸದಿಗಂತ ವರದಿ ಮಂಗಳೂರು: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನಿವಾಸಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರು ತನಿಖೆ ಆರಂಭಿಸಿರುವ ವಿಶೇಷ ತನಿಖಾ ದಳದಿಂದ ನ್ಯಾಯ ದೊರೆಯುವ ನಿರೀಕ್ಷೆ ಇದೆ ಎಂದು ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಗುರುವಾರ ಎಸ್‌ಐಟಿ ಮುಂದೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿದ ಅವರು, ಸೌಜನ್ಯ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಆದ್ದರಿಂದ 90 ದಿನಗಳಲ್ಲಿಯೇ ಪ್ರಕರಣದ ತನಿಖೆ ಪೂರ್ಣಗೊಳಿಸಬೇಕು ಎಂದು ನಾವು … Continue reading ಸೌಜನ್ಯಾಳಿಗೆ ನ್ಯಾಯ ಸಿಗಲಿದೆ ಎಂಬ ಭರವಸೆ ಇದೆ: ಎಸ್ಐಟಿ ತನಿಖಾ ವೈಖರಿಗೆ ತಿಮರೋಡಿ ಮೆಚ್ಚುಗೆ
Copy and paste this URL into your WordPress site to embed
Copy and paste this code into your site to embed