ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತೆ ಉಲ್ಬಣಗೊಂಡಿದ್ದು, ಈ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಹಾರ್ಮುಜ್ ಜಲಸಂಧಿಯಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗುದ್ದು, ಈ ಬೆನ್ನಲ್ಲೇ ಸಭೆ ನಡೆಸಿದ ಅವರು, ಜಾಗತಿಕ ಪೂರೈಕೆ ಏರುಪೇರುಗಳನ್ನು ಎದುರಿಸಲು ಭಾರತದ ಸನ್ನದ್ಧತೆ ಮತ್ತು ಭವಿಷ್ಯದ ಕಾರ್ಯತಂತ್ರಗಳ ಚರ್ಚೆ ನಡೆಸಿದರು. ಈ ಸಂದರ್ಭ ಕೇಂದ್ರ ಸರ್ಕಾರವು ಸಂಘರ್ಷದಿಂದ ಉಂಟಾಗುವ ಸಂಭಾವ್ಯ ಅಪಾಯಗಳನ್ನು ತಗ್ಗಿಸಲು ತಕ್ಷಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು … Continue reading ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ