‘ಕಂಗ್ರಾಟ್ಸ್ ಕಾಕ್ರೋಚ್ಸ್‌’: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಪ್ರಕಾಶ್ ರಾಜ್ ಪೋಸ್ಟ್‌ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ನಂತರ ನಟ ಹಾಗೂ ರಾಜಕಾರಣಿ ಪ್ರಕಾಶ್ ರಾಜ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೋರಾಟಗಾರರಿಗೆ ಅಭಿನಂದನೆ ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರಕಾಶ್ ರಾಜ್, ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಜನರ ಒಗ್ಗಟ್ಟಿನ ಹೋರಾಟದಿಂದಲೇ ಈ … Continue reading ‘ಕಂಗ್ರಾಟ್ಸ್ ಕಾಕ್ರೋಚ್ಸ್‌’: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಪ್ರಕಾಶ್ ರಾಜ್ ಪೋಸ್ಟ್‌ ವೈರಲ್