ವೇತನ ಹೆಚ್ಚಿಸಿದ ಸಿಎಂ ಬೊಮ್ಮಾಯಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರಿ ನೌಕರರು ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ಹೂಡಿದ್ದು, ಸಿಎಂ ಬೊಮ್ಮಾಯಿ ಪರಿಹಾರ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ನೀಡಿದ್ದು, ನೌಕರರ ಸಂಘ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ನೌಕರರ ಸಂಘದ ಮಾಜಿ ಅಧ್ಯಕ್ಷ ಭೈರಪ್ಪ ಅವರ ನೇತೃತ್ವದಲ್ಲಿ ನೌಕರರ ಸಂಘದ ಪದಾಧಿಕಾರಿಗಳ ಸಿಎಂ ಅವರ ಆರ್.ಟಿ. ನಗರದ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!