Tuesday, February 27, 2024

Election Results| ತೆಲಂಗಾಣದಲ್ಲಿ ಕಾಂಗ್ರೆಸ್ ಮುಂದು, ಭಾರತ್ ಜೋಡೋ ಯಾತ್ರೆ ಎಫೆಕ್ಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದು,ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇದಕ್ಕೆ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಕಾರಣ ಇರಬಹುದು ಎಂದು ಹೇಳಲಾಗುತ್ತಿದೆ.

ತೆಲಂಗಾಣದಲ್ಲಿಯೂ ರಾಗಾ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಜನರಿಗೆ ರಾಗಾ ಸರಳತೆ ಇಷ್ಟವಾಗಿದೆ. ಈ ರೀತಿ ನಾಯಕ ಬೇಕು ಎಂದು ಜನರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರು ಕನಸು ನನಸಾಗಲಿದೆ ಎಂದು ಭಾರತ ಕಾಂಗ್ರೆಸ್ ವೀಕ್ಷಕ ಮಣಿಕ್ರಾವ್ ಠಾಕ್ರೆ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!