ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 57 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ: ಇಲ್ಲಿದೆ ಸಂಪೂರ್ಣ ಲಿಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಗೆ ಎಐಸಿಸಿ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ್ದು, ಒಟ್ಟು 57 ಹೆಸರುಗಳನ್ನು ಪ್ರಕಟಿಸಿದೆ.

ಇನ್ನು ರಾಜ್ಯ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆಯಾಗಿದೆ. ಒಟ್ಟು 17 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಅಂತಿಮ ಮಾಡಲಾಗಿದೆ. ಉತ್ತರ ಕನ್ನಡದಿಂದ ಅಂಜಲಿ ನಿಂಬಾಳ್ಕರ್‌ಗೆ ಟಿಕೆಟ್‌ ನೀಡಲಾಗಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸೌಮ್ಯ ರೆಡ್ಡಿ ಸ್ಪರ್ಧೆ ಮಾಡಲಿದ್ದಾರೆ. ಬೆಂಗಳೂರು ಉತ್ತರದಿಂದ ರಾಜೀವ್‌ ಗೌಡ ಸ್ಪರ್ಧೆ ಮಾಡಲಿದ್ದಾರೆ.

ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಗುಜರಾತ್‌, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿಯ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇಲ್ಲಿದೆ ಅಂತಿಮ ಪಟ್ಟಿ…


ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!