‘ನ್ಯಾಯವೇ ಅಂತಿಮವಾಗಿ ಗೆಲ್ಲಲಿದೆ’: ಪವನ್ ಖೇರಾ ಪರ ಕಾಂಗ್ರೆಸ್ ಬ್ಯಾಟಿಂಗ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ವಿರುದ್ಧದ ಕಾನೂನು ಹೋರಾಟದ ನಡುವೆ, ಪಕ್ಷವು ಅವರ ಬೆಂಬಲಕ್ಕೆ ಬಲವಾಗಿ ನಿಂತಿದೆ. ರಾಜಕೀಯ ಬೆದರಿಕೆ, ಕಿರುಕುಳದ ನಡುವೆಯೂ ಅಂತಿಮವಾಗಿ ನ್ಯಾಯವೇ ಮೇಲುಗೈ ಸಾಧಿಸಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಕ್ರಿಯೆ ನೀಡಿ, ಪವನ್ ಖೇರಾ ವಿರುದ್ಧ ಗುವಾಹಟಿ ಹೈಕೋರ್ಟ್ ನೀಡಿರುವ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ … Continue reading ‘ನ್ಯಾಯವೇ ಅಂತಿಮವಾಗಿ ಗೆಲ್ಲಲಿದೆ’: ಪವನ್ ಖೇರಾ ಪರ ಕಾಂಗ್ರೆಸ್ ಬ್ಯಾಟಿಂಗ್
Copy and paste this URL into your WordPress site to embed
Copy and paste this code into your site to embed