MGNREGA ರಕ್ಷಣೆಗಾಗಿ ರಾಷ್ಟ್ರವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA)ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಯೋಜನೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಪಕ್ಷ, ಇದರ ವಿರುದ್ಧ ದೇಶಾದ್ಯಂತ ಹೋರಾಟ ಆರಂಭಿಸುವ ನಿರ್ಧಾರ ಕೈಗೊಂಡಿದೆ. ಜನವರಿ 5ರಿಂದ ಎಲ್ಲ ರಾಜ್ಯಗಳಲ್ಲಿ ಹೋರಾಟ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ. ದೆಹಲಿಯ ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಖರ್ಗೆ, … Continue reading MGNREGA ರಕ್ಷಣೆಗಾಗಿ ರಾಷ್ಟ್ರವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಕರೆ!