ಮಮತಾ ಬೆಂಬಲ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಯ ಬಂಧನ: ನಂದಿಗ್ರಾಮ ರಾಜಕೀಯದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಂದಿಗ್ರಾಮ ವಿಧಾನಸಭಾ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಬಂಧನಕ್ಕೊಳಗಾಗಿದ್ದಾರೆ. 2007ರ ನಂದಿಗ್ರಾಮ ಭೂಸ್ವಾಧೀನ ವಿರೋಧಿ ಹೋರಾಟದ ಅವಧಿಗೆ ಸಂಬಂಧಿಸಿದ ಹಳೆಯ ಕೊಲೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅಕ್ಟೋಬರ್ 6ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ದೀದಿ ಬೆಂಬಲ ಘೋಷಿಸಿದ ಬೆನ್ನಲ್ಲೇ ಈ ಕ್ರಮ ಮಮತಾ … Continue reading ಮಮತಾ ಬೆಂಬಲ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಯ ಬಂಧನ: ನಂದಿಗ್ರಾಮ ರಾಜಕೀಯದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್