ELECTION RESULT| ಪುತ್ತೂರಿನಲ್ಲಿ ಗೆಲುವಿನ ನಗೆ ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ

ಹೊಸದಿಗಂತ ಡಿಜಟಲ್‌ ಡೆಸ್ಕ್:‌

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಸೋತಿದ್ದು, ಪುತ್ತಿಲ್ಲ ಅವರು 2ನೇ ಸ್ಥಾನ ಪಡೆದುಕೊಂಡಿದ್ದಾರೆ.

ಪುತ್ತೂರಿನ ಮತದಾರ ಕಾಂಗ್ರೆಸ್​​​ ಕೈಹಿಡಿದಿದ್ದಾರೆ, ಈ ಮೂಲಕ ಅಶೋಕ್ ರೈ ಗೆಲುವಿನ ನಗೆ ಬೀರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!