Tuesday, May 30, 2023

Latest Posts

ಕಂಪ್ಲಿ| ಕಾಂಗ್ರೆಸ್ ಅಭ್ಯರ್ಥಿ ಜೆ.ಎನ್.ಗಣೇಶ್ ಗೆಲುವು

ಹೊಸದಿಗಂತ ವರದಿ ಬಳ್ಳಾರಿ:

ತೀವ್ರ ಕುತೂಹಲ‌ ಕೆರಳಿಸಿದ್ದ ಕಂಪ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಎನ್.ಗಣೇಶ್ ಅವರು ಗೆಲುವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಬಿಜೆಪಿಯ ಟಿ.ಎಚ್.ಸುರೇಶ್ ಬಾಬು ಅವರು ಸೋಲು ಅನುಭವಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!