ಹೊಸದಿಗಂತ ವರದಿ ಕೊಪ್ಪಳ:
ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಮಾಡಿ ಮುನ್ನಡೆ ಹೊಂದಿದ್ದಾರೆ.
ರಾಘವೇಂದ್ರ ಹಿಟ್ನಾಳ್ 3867, ಬಿಜೆಪಿ ಅಭ್ಯರ್ಥಿ ಮಂಜುಳಾ ಕರಡಿ 3203 ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಸಿ.ವಿ.ಚಂದ್ರಶೇಖರ್ 2,871 ಮತಗಳನ್ನು ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ