ಹೊಸದಿಗಂತ ವರದಿ ಧಾರವಾಡ:
ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರವಾದ ಹು-ಧಾ ಪೂರ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ ಅಬ್ಬಯ್ಯ ಹ್ಯಾಟ್ರಿಕ್ ಗೆಲವು ಸಾಧಿಸಿದರು.
ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿ ಕಿರಣ 52,877 ಮತ ಪಡೆದರೆ, 85,181 ಮತ ಪಡೆದ ಅಬ್ಬಯ್ಯ 32,304 ಮತಗಳ ಅಂತರದ ಭರ್ಜರಿ ಗೆಲುವು ಸಾಧಿಸಿದರು.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ