ELECTION RESULT| ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಹ್ಯಾಟ್ರಿಕ್ ಗೆಲುವು

ಹೊಸದಿಗಂತ ವರದಿ ವಿಜಯಪುರ:

ಇಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಯಶವಂತರಾಯಗೌಡ ಪಾಟೀಲ 9,690 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಮೂರನೇ ಬಾರಿ ಯಶವಂತರಾಯಗೌಡ ಪಾಟೀಲ ಗೆಲುವು ಸಾಧಿಸಿದ್ದು, 70267 ಮತಗಳನ್ನು ಪಡೆದಿದ್ದು, ಇವರ ಪ್ರತಿ ಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ.ಡಿ ಪಾಟೀಲ (ಹಂಜಗಿ) 60677 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಮೂರನೇ ಸ್ಥಾನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!