ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಬೆಳಗಾವಿಯಲ್ಲಿ ಸಂಭ್ರಮಾಚರಿಸಿದ ಕಾಂಗ್ರೆಸ್
ಹೊಸದಿಗಂತ, ಬೆಳಗಾವಿ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತೀವ್ರ ಹೋರಾಟದ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ಬೆಳಗಾವಿ ಕಾಂಗ್ರೆಸ್ ಭವನದ ಎದುರು ಶನಿವಾರ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಈ ಸಂದರ್ಭ ಮಾತನಾಡಿದ ಮುಖಂಡ ರಾಜಾ ಸಲೀಂ ಕಾಶಮ್ಮನವರ, ಇಂದಿನ ಈ ನಿರ್ಧಾರವು ಭಾರತದ ಯುವಜನತೆಗೆ ಸಿಕ್ಕ ಬೃಹತ್ ಜಯವಾಗಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಆಯೇಷಾ ಸನದಿ ಮಾತನಾಡಿ, ಇಂದು ವಿದ್ಯಾರ್ಥಿಗಳು ಮತ್ತು … Continue reading ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಬೆಳಗಾವಿಯಲ್ಲಿ ಸಂಭ್ರಮಾಚರಿಸಿದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed