ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗ ದೂರು ನೀಡಿದೆ.
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ವಿ.ಎಸ್ ಉಗ್ರಪ್ಪ ನೇತೃತ್ವದಿಂದ ದೂರು ದಾಖಲಾಗಿದೆ.
ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗವೂ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.