ʼಬಿಜೆಪಿ ಹೆಚ್ಚಿಸಿದ ಮೀಸಲಾತಿಯನ್ನ ಕಾಂಗ್ರೆಸ್ ಅನುಷ್ಠಾನ ಮಾಡಿಲ್ಲʼ: ಬಿ.ವೈ.ವಿಜಯೇಂದ್ರ ವಾಗ್ದಾಳಿ
ಹೊಸದಿಗಂತ ವರದಿ ಚಿತ್ರದುರ್ಗ: ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ದಲಿತರು, ಶೋಷಿತರ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿತ್ತು. ಆದರೆ ಸ್ವಾತಂತ್ರ್ಯಾ ನಂತರ 50ಕ್ಕೂ ಹೆಚ್ಚು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಅದನ್ನು ಅನುಷ್ಠಾನ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಒಳ ಮೀಸಲಾತಿ ಕಗ್ಗಂಟು ಬಿಡಿಸಿದ ನರೇಂದ್ರ ಮೋದಿಯವರ 25 ವರ್ಷಗಳ ಆಡಳಿತ ಸೇವಾ ಸಂಕಲ್ಪ ಅಭಿಯಾನ ಆಯೋಜನಾ ಸಮಿತಿ ವತಿಯಿಂದ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾದಿಗ ಕಾರ್ಯಕರ್ತರ ಜಿಲ್ಲಾ … Continue reading ʼಬಿಜೆಪಿ ಹೆಚ್ಚಿಸಿದ ಮೀಸಲಾತಿಯನ್ನ ಕಾಂಗ್ರೆಸ್ ಅನುಷ್ಠಾನ ಮಾಡಿಲ್ಲʼ: ಬಿ.ವೈ.ವಿಜಯೇಂದ್ರ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed