ಕಾಂಗ್ರೆಸ್ ನ ಐದನೇ ಪಟ್ಟಿ ರಿಲೀಸ್: 4 ಜನರ ಅಭ್ಯರ್ಥಿಗಳ ಘೋಷಣೆ, ಇನ್ನೂ 5 ಬಾಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನ ಐದನೇ ಪಟ್ಟಿ ರಿಲೀಸ್ ಆಗಿದ್ದು, ಕೇವಲ 4 ಜನರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪುಲಿಕೇಶಿನಗರ ಟಿಕೆಟ್‌ ಅನ್ನು ಮುನಿಯಪ್ಪ ಆಪ್ತ ಎ.ಸಿ. ಶ್ರೀನಿವಾಸ್‌ ಅವರಿಗೆ ಘೋಷಣೆ ಮಾಡಲಾಗಿದೆ. ಇನ್ನು ಒಟ್ಟು 5 ಕ್ಷೇತ್ರಗಳ ಟಿಕೆಟ್‌ ಅನ್ನು ಘೋಷಣೆ ಮಾಡಲಾಗಿದೆ.

ಶಿಗ್ಗಾವಿ – ಯಾಸಿರ್‌ ಅಹಮದ್‌ ಖಾನ್‌ ಪಠಾಣ್ (ಮೊಹಮ್ಮದ್ ಸವಣೂರು)
ಮುಳಬಾಗಿಲು – ಡಾ. ಬಿ.ಸಿ. ಮುದ್ದುಗಂಗಾಧರ್
ಕೆ.ಆರ್. ಪುರಂ- ಡಿ.ಕೆ. ಮೋಹನ್
ಪುಲಕೇಶಿ ನಗರ – ಎ.ಸಿ. ಶ್ರೀನಿವಾಸ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!