Election Results| ತೆಲಂಗಾಣದಲ್ಲಿ ಮೊದಲ ಗೆಲುವು ಕಂಡ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣ ವಿಧಾನಸಭೆ ಚುನಾವಣೆಯ ಮತಎಣಿಕೆಯಲ್ಲಿ ಕಾಂಗ್ರೆಸ್ ಮೊದಲ ಗೆಲುವು ಕಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಆದಿನಾರಾಯಣ ಗೆಲುವು ಸಾಧಿಸಿದ್ದಾರೆ. ಅಶ್ವರಾವುಪೇಟ ಕ್ಷೇತ್ರದಲ್ಲಿ 28 ಸಾವಿರ ಮತಗಳ ಅಂತರದಲ್ಲಿ ಆದಿನಾರಾಯಣ ಗೆಲವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!