ಕಾಂಗ್ರೆಸ್ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ: ಬಿ.ವೈ ವಿಜಯೇಂದ್ರ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡಿರುವ ವಿಚಾರ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ವಿಭಜನೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗಿಂತ ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದರು. ಹಿಜಬ್ ವಿಚಾರ ಇನ್ನೂ ನ್ಯಾಯಾಲಯದಲ್ಲಿರುವಾಗ ಸರ್ಕಾರ … Continue reading ಕಾಂಗ್ರೆಸ್ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ: ಬಿ.ವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed