ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅರ್ಧದಾರಿ ದಾಟಿದೆ.
ಇಸಿಐ ಪ್ರಕಾರ ಅಧಿಕೃತ ಟ್ರೆಂಡ್ಗಳಲ್ಲಿ ಕಾಂಗ್ರೆಸ್ 61 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಆರ್ಎಸ್ 36ಸ್ಥಾನಗಳಲ್ಲಿ ಮುಂದಿದ್ರೆ ಬಿಜೆಪಿ 10 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ