ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ಕೊನೆಗೂ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಎಐಸಿಸಿಯ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆಗೆ ಅಕ್ಟೋಬರ್ 17ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ.
ಎಐಸಿಸಿಸಿಯ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿಯನ್ನು ನೇಮಕಮಾಡಲಾಗಿತ್ತು. ಇದೀಗಚುನಾವಣೆಯ ಮೂಲಕ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗಾಗಿ ದಿನಾಂಕವನ್ನು ನಿಗದಿ ಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!