ಕಾಂಗ್ರೆಸ್‌ಗೆ ಮನುಷ್ಯತ್ವವೇ ಇಲ್ಲ: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ವರದಿ ಚಿತ್ರದುರ್ಗ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಮನುಷ್ಯತ್ವವಿಲ್ಲದ ರಾಜ್ಯ ಸರ್ಕಾರ ಹಾಲು, ಮೊಸರಿನ ಬೆಲೆ ಏರಿಸಿ ರಾಜ್ಯದ ಬಡ ಜನರ ಬದುಕಿನ ಮೇಲೆ ಮೇಲೆ ಬರೆ ಎಳೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಚಿತ್ರದುರ್ಗ ನಗರದಲ್ಲಿ ಬುಧವಾರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಅಭಿಯಾನ “ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ” ಪಾದಯಾತ್ರೆಯ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೇ.30 ರಿಂದ 40ರಷ್ಟು ಬಸ್ ಪ್ರಯಾಣ ದರ ಏರಿಸಿರುವ ರಾಜ್ಯ ಕಾಂಗ್ರೆಸ್ … Continue reading ಕಾಂಗ್ರೆಸ್‌ಗೆ ಮನುಷ್ಯತ್ವವೇ ಇಲ್ಲ: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ವಾಗ್ದಾಳಿ