2028ರ ಭಯದಿಂದ ಕಾಂಗ್ರೆಸ್ ಅಪಪ್ರಚಾರಕ್ಕೆ ಇಳಿದಿದೆ: ಯದುವೀರ್ ವಾಗ್ದಾಳಿ

ಹೊಸದಿಗಂತ ವರದಿ ಮಡಿಕೇರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನಗಿರುವ ಒಂದು ರಾಜ್ಯವನ್ನೂ ಕಳೆದುಕೊಳ್ಳುವ ಆತಂಕದಲ್ಲಿದ್ದು, ಅದಕ್ಕಾಗಿಯೇ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್’ಗೆ ಉಸಿರಾಡುವುದಕ್ಕೆ ದೇಶದಲ್ಲಿ ಇರುವುದು ಇದೊಂದೇ ರಾಜ್ಯ. 2028 ರ ಚುನಾವಣೆಯಲ್ಲಿ ಅದು ಕೂಡಾ ಇಲ್ಲದಂತೆ ಆಗುವ ಆತಂಕ ಅವರಿಗಿದೆ. ಆ ಮಾಹಿತಿ ಅವರಿಗೆ ಈಗಾಗಲೇ ಗೊತ್ತಾಗಿದೆ. ಆದ್ದರಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ‘ಬಿಜೆಪಿ … Continue reading 2028ರ ಭಯದಿಂದ ಕಾಂಗ್ರೆಸ್ ಅಪಪ್ರಚಾರಕ್ಕೆ ಇಳಿದಿದೆ: ಯದುವೀರ್ ವಾಗ್ದಾಳಿ