ಸಿದ್ದರಾಮಯ್ಯರನ್ನು ಕಾಂಗ್ರೆಸ್ Use and Throw ಮಾಡಿದೆ: ಆರ್. ಅಶೋಕ್ ಗಂಭೀರ ಆರೋಪ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ನವರಿಗೆ ಯಾವ ಕೃತಜ್ಞತೆಯೂ ಇಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ ಹಾಕಿ ಈ ವಯಸ್ಸಿನಲ್ಲಿ ಕೋರ್ಟ್ ಕಚೇರಿ ಓಡಾಡುವಂತೆ ಮಾಡಿದೆ. ಅವರನ್ನು ಯೂಸ್ ಆಂಡ್ ಥ್ರೋ ರೀತಿ ಬಳಸಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಾನು ಬಹಳ ನೋವಿನಿಂದ, ಒಲ್ಲದ ಮನಸ್ಸಿನಿಂದ ಹೇಳ್ತಿದ್ದೀನಿ. ಸಿದ್ದರಾಮಯ್ಯ ದೇವರಾಜ ಅರಸು ಅವರ ದಾಖಲೆ ಮುರಿದವರು. ಸಿಎಂ ಸ್ಥಾನವನ್ನೇ ತ್ಯಾಗ ಮಾಡಿದವರು, ಅನ್ನರಾಮಯ್ಯ ಎಂದು ಹೇಳಿಸಿಕೊಂಡವರು. ಆದರೆ ಇವತ್ತು ಸಿದ್ದರಾಮಯ್ಯ … Continue reading ಸಿದ್ದರಾಮಯ್ಯರನ್ನು ಕಾಂಗ್ರೆಸ್ Use and Throw ಮಾಡಿದೆ: ಆರ್. ಅಶೋಕ್ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed