‘ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ 41 ವರ್ಷಗಳಿಂದ ಗೆಲುವೇ ಸಿಕ್ಕಿಲ್ಲ’: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (BJP) ದೈತ್ಯ ಜಯಭೇರಿ ಬಾರಿಸಿದ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ನಾನು ಈ ವಿಷಯವನ್ನು ವಿಶೇಷವಾಗಿ ರಾಹುಲ್ ಗಾಂಧಿ ಅವರಿಗೆ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದ ಅಮಿತ್ ಶಾ, ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಕಳೆದ 41 ವರ್ಷಗಳಿಂದ ಒಂದೇ ಒಂದು … Continue reading ‘ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ 41 ವರ್ಷಗಳಿಂದ ಗೆಲುವೇ ಸಿಕ್ಕಿಲ್ಲ’: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed