Thursday, June 1, 2023

Latest Posts

ವಿಜಯಪುರದಲ್ಲಿ ಕಾಂಗ್ರೆಸ್‌ ಹ್ಯಾಟ್ರಿಕ್‌ ಗೆಲುವು: ಬಿಜೆಪಿ, ಜೆಡಿಎಸ್ ತಲಾ ಒಂದು ಕ್ಷೇತ್ರ

ಹೊಸದಿಗಂತ ವರದಿ ವಿಜಯಪುರ:

ತೀವ್ರ ಕುತೂಹಲ ಕೆರಳಿಸಿದ ವಿದಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 6 ಕಾಂಗ್ರೆಸ್, 1 ಬಿಜೆಪಿ ಮತ್ತು 1 ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ, ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್’ನ ಎಂ.ಬಿ. ಪಾಟೀಲ, ಬಸವನಬಾಗೇಬಾಡಿ ಮತಕ್ಷೇತ್ರದ ಕಾಂಗ್ರೆಸ್’ನ ಶಿವಾನಂದ ಪಾಟೀಲ, ಇಂಡಿ ಮತಕ್ಷೇತ್ರದ ಕಾಂಗ್ರೆಸ್’ನ ಯಶವಂತರಾಯಗೌಡ ಪಾಟೀಲ, ದೇವರಹಿಪ್ಪರಗಿ ಮತಕ್ಷೇತ್ರದ ಜೆಡಿಎಸ್’ನ ರಾಜುಗೌಡ ಪಾಟೀಲ, ಮುದ್ದೇಬಿಹಾಳ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್. ನಾಡಗೌಡ, ನಾಗಠಾಣ ಮೀಸಲು ಮತಕ್ಷೇತ್ರದ ಕಾಂಗ್ರೆಸ್’ನ ವಿಠ್ಠಲ ಕಟಕಧೋಂಡ, ಸಿಂದಗಿ ಮತಕ್ಷೇತ್ರ ಕಾಂಗ್ರೆಸ್’ನ ಅಶೋಕ ಮನಗೂಳಿ ಅವರು ಗೆಲುವು ಸಾಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!