ಮಾವೋವಾದಿಗಳು ಕಾಂಗ್ರೆಸ್‌ ಪಕ್ಷದೊಳಗೆ ಸೇರಿಕೊಳ್ತಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಜಕೀಯ ದಿಕ್ಕಿನ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದರು. ದೇಶ ಕಮ್ಯೂನಿಸ್ಟ್ ಸಿದ್ಧಾಂತಗಳಿಂದ ದೂರ ಸಾಗುತ್ತಿರುವ ಈ ಸಂದರ್ಭದಲ್ಲಿ, ಕಾಂಗ್ರೆಸ್ ಅದೇ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಮೋದಿ ಆರೋಪಿಸಿದರು. ಕಾಡಿನಲ್ಲಿ ನೆಲೆ ಕಳೆದುಕೊಳ್ಳುತ್ತಿರುವ ಮಾವೋವಾದಿ ಚಿಂತನೆಗಳು ಈಗ ನಗರ ರಾಜಕಾರಣದೊಳಗೆ ಪ್ರವೇಶಿಸುತ್ತಿವೆ … Continue reading ಮಾವೋವಾದಿಗಳು ಕಾಂಗ್ರೆಸ್‌ ಪಕ್ಷದೊಳಗೆ ಸೇರಿಕೊಳ್ತಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ