ಪಕ್ಷ ಬಲವರ್ಧನೆಯತ್ತ ಕಾಂಗ್ರೆಸ್ ಚಿತ್ತ: ರಾಜ್ಯದ ಜಿಲ್ಲಾ ಸಮಿತಿಗಳಿಗೆ ನೂತನ ಅಧ್ಯಕ್ಷರ ಸಾರಥ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ರಾಜಕೀಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಸಜ್ಜಾಗಿರುವ ಕಾಂಗ್ರೆಸ್, ರಾಜ್ಯದ ಎಲ್ಲಾ ಜಿಲ್ಲಾ ಸಮಿತಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಕಾಂಗ್ರೆಸ್ ಹಮ್ಮಿಕೊಂಡಿದ್ದ ‘ಸಂಘಟನ ಸೃಜನ ಅಭಿಯಾನ’ದ ಅಡಿಯಲ್ಲಿ ಪ್ರತಿಯೊಂದು ಜಿಲ್ಲೆಗೂ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ತಳಮಟ್ಟದಲ್ಲಿ … Continue reading ಪಕ್ಷ ಬಲವರ್ಧನೆಯತ್ತ ಕಾಂಗ್ರೆಸ್ ಚಿತ್ತ: ರಾಜ್ಯದ ಜಿಲ್ಲಾ ಸಮಿತಿಗಳಿಗೆ ನೂತನ ಅಧ್ಯಕ್ಷರ ಸಾರಥ್ಯ
Copy and paste this URL into your WordPress site to embed
Copy and paste this code into your site to embed