ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದೆ: ಆರ್. ಅಶೋಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಯೋಜನೆ ಸಾಕಾರಗೊಳ್ಳಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜನರ ಮುಂದೆ ಒಂದು ನಿಲುವು, ತಮಿಳುನಾಡಿನಲ್ಲಿ ಮತ್ತೊಂದು ನಿಲುವು ತಾಳುತ್ತಿರುವ ದ್ವಿಮುಖ ನೀತಿ ಎಂದು ಟೀಕಿಸಿದರು. ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು … Continue reading ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದೆ: ಆರ್. ಅಶೋಕ್