ಕಾಂಗ್ರೆಸ್‌ ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ: ಮೋದಿ ಆರೋಪ ಸುಳ್ಳು ಎಂದ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ವಿಷಯವಾಗಿ ರಾಜಕೀಯ ವಾಗ್ವಾದ ತೀವ್ರವಾಗುತ್ತಿರುವ ನಡುವೆ, ಕಾಂಗ್ರೆಸ್‌ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರುತ್ತಾ, ಮಹಿಳಾ ಮೀಸಲಾತಿ ಕುರಿತು ಮಾಡಲಾಗುತ್ತಿರುವ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ ಎಂದು ಹೇಳಿದರು. “ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಎರಡು ಬೇರೆ ವಿಷಯಗಳು. ಆದರೆ … Continue reading ಕಾಂಗ್ರೆಸ್‌ ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ: ಮೋದಿ ಆರೋಪ ಸುಳ್ಳು ಎಂದ ಖರ್ಗೆ