‘ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ’: ಕಲಬುರಗಿಯಲ್ಲಿ ಕೈ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ
ಹೊಸದಿಗಂತ ವರದಿ ಕಲಬುರಗಿ: ಕಾಂಗ್ರೆಸ್ ಪಕ್ಷ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಅರಾಜಕತೆಯನ್ನು ಬೇರುಸಹಿತ ಕಿತ್ತೊಗೆಯುವ ಉದ್ದೇಶದಿಂದ ಬಿಜೆಪಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಲೋಕತಂತ್ರ ಬಚಾವೋ, ಅರಾಜಕತಾ ಹಟಾವೋ’ಅಭಿಯಾನ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬುಧವಾರ ಬಿಜೆಪಿ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಕ್ಕೆ ಬಂದ ನಂತರ ಕಲಬುರಗಿ ಜಿಲ್ಲೆ ಅಕ್ಷರಶಃ ಕಾನೂನು ಸುವ್ಯವಸ್ಥೆ ಇಲ್ಲದ ಪ್ರದೇಶವಾಗಿ … Continue reading ‘ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ’: ಕಲಬುರಗಿಯಲ್ಲಿ ಕೈ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed