TVKಗೆ ಕಾಂಗ್ರೆಸ್ ಬಲ: ರಾಜಕೀಯದಲ್ಲಿ ಎಲ್ಲವೂ ಸಾಧ್ಯ ಎಂದ ಜಿ. ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ರಾಜಕೀಯದಲ್ಲಿ ಸರ್ಕಾರ ರಚನೆ ಚರ್ಚೆಗಳು ತೀವ್ರವಾಗಿರುವ ಹೊತ್ತಿನಲ್ಲಿ, ವಿಜಯ್ ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿರುವ ವಿಚಾರ ಹೊಸ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜನಹಿತ ಮತ್ತು ರಾಜಕೀಯ ಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡೇ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ನಿಲುವುಗಳನ್ನೂ ತೀವ್ರವಾಗಿ ಟೀಕಿಸಿದರು. ರಾಜಕೀಯದಲ್ಲಿ ನಡೆಯುವ ಮೈತ್ರಿ, ಬೆಂಬಲ ಮತ್ತು … Continue reading TVKಗೆ ಕಾಂಗ್ರೆಸ್ ಬಲ: ರಾಜಕೀಯದಲ್ಲಿ ಎಲ್ಲವೂ ಸಾಧ್ಯ ಎಂದ ಜಿ. ಪರಮೇಶ್ವರ್