ELECTION| ಮೊದಲನೇ ಸುತ್ತಿನಲ್ಲಿ ನಾಗಠಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ

ಹೊಸದಿಗಂತ ವರದಿ ವಿಜಯಪುರ: 

ನಾಗಠಾಣ ಮೀಸಲು ಮತಕ್ಷೇತ್ರದ ಮೊದಲನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಕಟಧೋಂಡ 4164 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಜೆಡಿಎಸ್‌ನ ದೇವಾನಂದ ಚವ್ಹಾಣ 2190, ಬಿಜೆಪಿಯ ಸಜೀವ ಐಹೊಳ್ಳಿ 1767 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!