ಕೊಡಗು| 9ನೇ ಸುತ್ತಿನಲ್ಲಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರ 9ನೇ ಸುತ್ತಿನ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ 36487 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ 39323 ಮತಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ.

ವಿರಾಜಪೇಟೆ ಕ್ಷೇತ್ರದಲ್ಲಿ 12ನೇ ಸುತ್ತು ಬಳಿಕ ಬಿಜೆಪಿ ಅಭ್ಯರ್ಥಿ ಕೆ.ಜಿ. ಬೋಪಯ್ಯ 47874 ಮತ, ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ 52758 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!