ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಹಣಾಹಣಿಯಲ್ಲಿ ಹೆಬ್ಬಾಳ್ಕರ್ ಜಯದ ನಗೆ ಬೀರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್, ಬಿಜೆಪಿಯ ನಾಗೇಶ್ ಮನೋಲ್ಕರ್ ಮತ್ತು ಜೆಡಿಎಸ್ ಪಕ್ಷದ ಶಂಕರಗೌಡ ರುದ್ರಗೌಡ ಪಾಟೀಲ್ ಚುನಾವಣಾ ಕಣದಲ್ಲಿದ್ದರು.