ದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕರ ಬಂಧನ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹೀದ್ ತೆಕ್ಕಿಲ್ ಖಂಡನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಿಲ್ಲಿಯ ಪ್ರಧಾನಿ ನಿವಾಸದ ಬಳಿ ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹೀದ್ ತೆಕ್ಕಿಲ್ ತೀವ್ರವಾಗಿ ಖಂಡಿಸಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ … Continue reading ದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕರ ಬಂಧನ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹೀದ್ ತೆಕ್ಕಿಲ್ ಖಂಡನೆ
Copy and paste this URL into your WordPress site to embed
Copy and paste this code into your site to embed