ಧಾರವಾಡ | ನಾಲ್ಕರಲ್ಲಿ ಕಾಂಗ್ರೆಸ್-ಮೂರರಲ್ಲಿ ಬಿಜೆಪಿ ಮುನ್ನಡೆ

ಹೊಸದಿಗಂತ ವರದಿ ಧಾರವಾಡ:

ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಹಲವು ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಒಂದು ಗಂಟೆಯ ನಂತರದ ಫಲಿತಾಂಶ ಅದಲು-ಬದಲಾಗಿದೆ.

ಮೊದಲು ನಾಲ್ಕರಲ್ಲಿ ಬಿಜೆಪಿ, ಮೂರರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಇದೀಗ ಕಾಂಗ್ರೆಸ್ ನಾಲ್ಕು ಹಾಗೂ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಧಾರವಾಡ, ನವಲಗುಂದ, ಕಲಘಟಗಿ ಹಾಗೂ ಹು-ಧಾ ಪೂರ್ವದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರೆ, ಹು-ಧಾ ಸೆಂಟ್ರಲ್, ಹು-ಧಾ ಪಶ್ಚಿಮ ಹಾಗೂ ಕುಂದಗೋಳದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!