ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಏನಂದ್ರು?

ಹೊಸದಿಗಂತ ವರದಿ, ಮಂಗಳೂರು: ಚಿಕ್ಕಮಗಳೂರಿನಲ್ಲಿ ಮನೆಯೊಂದರ ಮೇಲೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಘಟನೆಯ ನಿಟ್ಟಿನಲ್ಲಿ ಕಾನೂನಾತ್ಮಕ ಕ್ರಮಕ್ಕೆ ಸೂಚಿಸಲಾಗಿದೆ. ಆ ಪ್ರಕಾರ ಪೊಲೀಸರು ಪಿಸಿಆರ್ ಆಕ್ಟ್ ಅಡಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ. ಮನೆಯ ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಎಂದು ಗೊತ್ತಾಗಿದೆ ಎಂದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ … Continue reading ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಏನಂದ್ರು?