ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ಶಾಸಕರ ಅಸಮಾಧಾನ: ಸಂಪುಟದಿಂದ ಕೈಬಿಡಬೇಕೆಂಬ ಒತ್ತಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲ ಸಚಿವರ ವಿರುದ್ಧ ಆಡಳಿತ ಪಕ್ಷದ ಶಾಸಕರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸದನಕ್ಕೆ ನಿಯಮಿತವಾಗಿ ಹಾಜರಾಗದೇ ಇರುವುದಲ್ಲದೆ ಶಾಸಕರ ಸಮಸ್ಯೆಗಳಿಗೆ ಸ್ಪಂದಿಸದ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಹಲವರು ಮಾತನಾಡಿ, ಅನಿವಾರ್ಯ ಕಾರಣವಿಲ್ಲದೆ ಕೆಲ ಸಚಿವರು ಅಧಿವೇಶನಕ್ಕೆ ಗೈರುಹಾಜರಾಗುತ್ತಿರುವುದು ಸರಿಯಲ್ಲ ಎಂದು ಹೇಳಿದರು. ಮುಖ್ಯಮಂತ್ರಿಯೇ ಸದನದಲ್ಲಿ ಕಡ್ಡಾಯವಾಗಿ … Continue reading ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ಶಾಸಕರ ಅಸಮಾಧಾನ: ಸಂಪುಟದಿಂದ ಕೈಬಿಡಬೇಕೆಂಬ ಒತ್ತಾಯ
Copy and paste this URL into your WordPress site to embed
Copy and paste this code into your site to embed