ವಿಜಯೇಂದ್ರ ಹೇಳಿಕೆಗೆ ಕಾಂಗ್ರೆಸ್ ಕಿಡಿ: ಬಿಎಸ್‌ವೈ ಮನೆ ಮುಂದೆ ಪೋಸ್ಟರ್ ಅಂಟಿಸಿ ಪ್ರತಿಭಟನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಏಕವಚನದಲ್ಲಿ ಬಳಸಿದ್ದಾರೆನ್ನಲಾದ ವಿವಾದಾತ್ಮಕ ಪದಪ್ರಯೋಗ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಅವರ ನಿವಾಸಗಳ ಮುಂದೆ ಪೋಸ್ಟರ್ ಅಂಟಿಸುವ ಮೂಲಕ ವಿಭಿನ್ನ ಪ್ರತಿಭಟನೆಗೆ ಕೈಹಾಕಿದ್ದಾರೆ. ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಕೋಲಾಹಲ ಜೋರಾಗಿರುವ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ದಾಳಿ ತಾರಕಕ್ಕೇರಿದೆ. ದಾವಣಗೆರೆಯಲ್ಲಿ ಸರ್ಕಾರದ ಮೀಸಲಾತಿ … Continue reading ವಿಜಯೇಂದ್ರ ಹೇಳಿಕೆಗೆ ಕಾಂಗ್ರೆಸ್ ಕಿಡಿ: ಬಿಎಸ್‌ವೈ ಮನೆ ಮುಂದೆ ಪೋಸ್ಟರ್ ಅಂಟಿಸಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed