ಕೆಐಎಎಲ್‌ಗೆ ಬಂದಿಳಿದ ರಾಹುಲ್‌ ಗಾಂಧಿ: ಡಿ.ಕೆ.ಶಿವಕುಮಾರ್‌ರಿಂದ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಹಿನ್ನೆಲೆ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ರಾಹುಲ್‌ ಗಾಂಧಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬರಮಾಡಿಕೊಂಡರು. ಇಬ್ಬರೂ ನಾಯಕರು ಇದೀಗ ಮೈಸೂರಿಗೆ ತೆರಳಲಿದ್ದಾರೆ.

ಇನ್ನು ಮೈಸೂರಿನಲಿ ರಾಹುಲ್‌ ಗಾಂಧಿ ಸ್ವಾಗತಕ್ಕೆ ಎಲ್ಲವೂ ಸಿದ್ಧವಾಗಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯ ಮಂಡಕಳ್ಳಿ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!