ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳ ಅಂಗಡಿ: ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳ ಅಂಗಡಿಯಾಗಿದ್ದು, ಅವರು ಒಂದು ಸುಳ್ಳು ಹೇಳಿದರೆ ಅದರ ಜೊತೆ ನಾಲ್ಕು ಸೂಪರ್-ಸುಳ್ಳುಗಳನ್ನು ಬೋನಸ್ ಆಗಿ ನೀಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂ ನ ಗುವಾಹಟಿ ಮತ್ತು ಕೊಕ್ರಝಾರ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪಶ್ಚಿಮ ಏಷ್ಯಾದ ಯುದ್ಧದ ಪರಿಸ್ಥಿತಿಯನ್ನು ಬಳಸಿಕೊಂಡು ತೈಲ ಮತ್ತು ಎಲ್‌ಪಿಜಿ ಬೆಲೆಗಳ ಬಗ್ಗೆ ಕಾಂಗ್ರೆಸ್ ದೇಶದ … Continue reading ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳ ಅಂಗಡಿ: ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed