ಉಪಚುನಾವಣೆಗೆ ಟಾಸ್ಕ್ ಫೋರ್ಸ್ ರೆಡಿ ಮಾಡಿದ ಕಾಂಗ್ರೆಸ್: ಅಖಾಡಕ್ಕಿಳಿದ ಘಟಾನುಘಟಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಚುನಾವಣೆ ಹಿನ್ನೆಲೆ ರಾಜ್ಯ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್ ಹೈ ಕಮಾಂಡ್ ಗಡಿಜಿಲ್ಲೆಯ ಪ್ರಮುಖ ನಾಯಕರಿಗೆ ಗೆಲುವಿನ ಹೊಣೆಗಾರಿಕೆ ನೀಡಿದೆ. ಸೂಚನೆ ಹೊರಬಿದ್ದ ತಕ್ಷಣವೇ ಸ್ಥಳೀಯ ನಾಯಕರು ಕಾರ್ಯತಂತ್ರ ರೂಪಿಸಿ ಮೈದಾನಕ್ಕಿಳಿದಿದ್ದಾರೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನೀಡಲಾಗಿದೆ. ಇದೇ ವೇಳೆ ದಾವಣಗೆರೆ ಕ್ಷೇತ್ರದಲ್ಲಿ ಗೆಲುವಿನ ಹೊಣೆಗಾರಿಕೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಹಂಚಲಾಗಿದೆ. ಈ ಎರಡು ಕ್ಷೇತ್ರಗಳಲ್ಲೂ ಪ್ರಚಾರಕ್ಕೆ ತೂಕ ಹೆಚ್ಚಿಸಲು ಮಾಜಿ ಉಪಮುಖ್ಯಮಂತ್ರಿ … Continue reading ಉಪಚುನಾವಣೆಗೆ ಟಾಸ್ಕ್ ಫೋರ್ಸ್ ರೆಡಿ ಮಾಡಿದ ಕಾಂಗ್ರೆಸ್: ಅಖಾಡಕ್ಕಿಳಿದ ಘಟಾನುಘಟಿಗಳು