Thursday, June 30, 2022

Latest Posts

ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನಾ ಮೆರವಣಿಗೆ

ಹೊಸದಿಗಂತ ವರದಿ, ಬೆಳಗಾವಿ:

ರಾಜ್ಯ ಸರ್ಕಾರದ ವಿರುದ್ಧ ಇಂದು ಬೆಳಗಾವಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿತು.
ರಾಜ್ಯ ಬಿಜೆಪಿ ಸರ್ಕಾರದ ಕಾರ್ಯಗಳನ್ನು ವಿರುಧಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಯಿಂದ ಸುವರ್ಣ ವಿಧಾನಸೌಧದವರೆಗೆ ಎತ್ತಿನಗಾಡಿ/ಟ್ರಾಕ್ಟರ್ ಮೂಲಕ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಎಸ್.ಆರ್ ಪಾಟೀಲ್ ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ್ ರಮೇಶ್ ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss