Friday, June 9, 2023

Latest Posts

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬೆಳಗ್ಗೆ ಬಿಡುಗಡೆ ಮಾಡಲಾಗಿದೆ.

ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರ, ಡಿ.ಕೆ ಶಿವಕುಮಾರ್​ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕ್ರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್​ ಅವರಿಗೆ ಬಬಲೇಶ್ವರ ಕ್ಷೇತ್ರಕ್ಕೆ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್‌ ಬಿಡುಗಡೆ ಮಾಡಿದ ಉಳಿದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!